Home

ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾರವಾರ ,ಉತ್ತರ ಕನ್ನಡ ಜಿಲ್ಲೆ ಸಂಸ್ಥೆಯು 2009ರಲ್ಲಿ ಆರಂಭಗೊಂಡ ಕರ್ನಾಟಕದ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ ಈ ಸಂಸ್ಥೆಯು ಹಚ್ಚಹಸಿರಿನ ಸುಂದರ ನಿಸರ್ಗದ ಮಡಿಲಿನಲ್ಲಿ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಮಾಜಾಳಿ ಕಾರವಾರವು “ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್” ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ಯೂನಿವರ್ಸಿಟಿ ಯಿಂದಲೂ ಮಾನ್ಯತೆ ಪಡೆದಿರುವ ಸರ್ಕಾರಿ ಸಂಸ್ಥೆಯಾಗಿದ್ದು, ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಅಧೀನದಲ್ಲಿರುತ್ತದೆ. ಈ ಸಂಸ್ಥೆಯ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ಇಂಜಿನಿಯರಿಂಗ್ಗ ಈ ಕೆಳಗಿನ ವಿಷಯಗಳಲ್ಲಿ ನೀಡುತ್ತಿದೆ.
೧. ಯಾಂತ್ರಿಕ ವಿಭಾಗ
೨. ಗಣಕ ಯಂತ್ರ ವಿಭಾಗ
೩. ಕಾಮಗಾರಿ ವಿಭಾಗ
೪.ವಿದ್ಯುನ್ಮಾನ ಮತ್ತು ಸಂವಹನ ವಿಭಾಗ