Request format for Change of exam centre in view of COVID-19 Pandemic

COVID-19 Pandemic ಹಿನ್ನಲೆಯಲ್ಲಿ 2019-20ನೇ ಸಾಲಿಗೆ ಮಾತ್ರ ಅನ್ವಯಿಸುವಂತೆ ರಾಜ್ಯದ ಪಾಲಿಟೆಕ್ನಿಕ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲಿಖಿತ ಮೂಲಕವಾಗಿ ಅಪೇಕ್ಷೆಯನ್ನು ಸಲ್ಲಿಸಿದ್ದಲ್ಲಿ , ಅಂತಹ ವಿದ್ಯಾರ್ಥಿಗಳು ತಮಗೆ ಸಮೀಪದಲ್ಲಿರುವ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಪರೀಕ್ಷೆಯನ್ನು ಬರೆಯಲು ಅನುಮತಿ ನೀಡಲಾಗಿದೆ. 


COVID-19 Pandemic ಹಿನ್ನಲೆಯಲ್ಲಿ, ವಿದ್ಯಾರ್ಥಿಗಳು ಅಪೇಕ್ಷೆ ಪಟ್ಟಲ್ಲಿ ಪರೀಕ್ಷಾ ಕೇಂದ್ರದ ಬದಲಾವಣೆಯ ಬಗ್ಗೆ ಅರ್ಜಿ ನಮೂನೆಯನ್ನು ಲಗತ್ತಿಸಿದೆ. ( ಅನುಬಂಧ 2 - COVID-19 Pandemic)

ವಿ.ಸೂ: ಹೆಚ್ಚಿನ ಮಾಹಿತಿಗಾಗಿ https://dtek.karnataka.gov.in ಅನ್ನು ವೀಕ್ಷಿಸುವುದು. 

Annexure-2 COVID-19 Pandemic
Request format for change of exam centre in view of COVID-19 Pandemic 
(ONLY FOR September-2020 Theory Exams )

Click here to download Annexure-2 Format